ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ಶ್ರೀ ಬಿ ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದಾಗಿ ಸಚಿವರು ಸ್ವತಃ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಸಮಯದಲ್ಲಿ ಕೊರೋನಾ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವುದಾಗಿ ಮಾಹಿತಿ ನೀಡಿದ್ದಾರೆ.
ಸಚಿವರು ಇತ್ತೀಚೆಗಷ್ಟೇ “ಕರ್ನಾಟಕವನ್ನು ಕೋವಿಡ್ ನಿಂದ ದೇವರೇ ಕಾಪಾಡಬೇಕು” ಎಂದು ಹೇಳಿ ಸುದ್ದಿಯಾಗಿದ್ದರು.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್