ಆತೂರು, ಆ10: ಇಲ್ಲಿನ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಫೀಸತು ಸಫಾ 532 ಅಂಕ ಗಳಿಸುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ಈಕೆ ಎಸ್.ವೈ.ಎಸ್ ಈಸ್ಟ್ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಸಅದಿ ಮಜೂರು ಮಿಶ್ರೀಯಾ ದಂಪತಿಗಳ ಮಗಳು. Continue Reading Previous SSLC ಫಲಿತಾಂಶ: ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ- ಮುಖ್ಯಮಂತ್ರಿNext ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 71.80 ತೇರ್ಗಡೆ- ಆರು ಮಂದಿ ಟಾಪ್ಟರ್ ವರದಿಯ ಬಗ್ಗೆ ತಮ್ಮ ಅಭಿಪ್ರಾಯ Cancel reply