ಗುರುಪುರ: 2019-20 ನೇ ಸಾಲಿನ ಜೂನ್ ಮಾಹೆಯಲ್ಲಿ ನಡೆದ ಎಸ್.ಎಸ್. ಎಲ್. ಸಿ ಪರೀಕ್ಷೆಯಲ್ಲಿ ಬಾಮಿ ಆಂಗ್ಲ ಮಾಧ್ಯಮ ಪ್ರೌಡ
ಶಾಲೆ ತೆಂಕುಳಿಪಾಡಿ, ಗುರುಪುರ ಇಲ್ಲಿನ ಒಟ್ಟು 27 ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದು ಶೇಕಡ 92.6% ಫಲಿತಾಂಶ ಬಂದಿರುತ್ತದೆ.
ಒಟ್ಟು ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳಲ್ಲಿ 06 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 03 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಅತ್ಯುನ್ನತ ಶ್ರೇಣಿಯಲ್ಲಿ ನ ಪ್ರಥಮ, ದ್ವಿ ತೀಯ, ತೃತೀಯ ಸ್ಥಾನ ಗಳನ್ನು ಪಡೆದ ವಿದ್ಯಾರ್ಥಿಗಳ ವಿವರಗಳು
1.ಗಗನ್ ರಾಜ್ …591(94.56%)
2.ಫಾತಿಮಾ ಸ್ವಾಲಿಹ…561(89.76%/
3.ಫಾತಿಮಾ ಸಾನ್ವಿ…
560(89.6 )















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಬಾಮಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ