ಬೆಂಗಳೂರು: ಜಗತ್ತಿಗೆ ಮಾನವೀಯತೆ ಮತ್ತು ಸುಸಂಸ್ಕೃತಿಯ ಸಂದೇಶ ನೀಡಿದ ಪೈಗಂಬರ್ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ ಜಾಗತಿಕ ಮುಸಲ್ಮಾನರ ಹೃದಯ ಸಿಮ್ಹಾಸನದ ರಾಜಕುಮಾರ. ಅವರನ್ನು ನಿಂದನೆ ಮಾಡಿದ ಕಿಡಿಗೇಡಿಗೆ ಗರಿಷ್ಠ ಶಿಕ್ಷೆಯಾಗಲಿ ಎಂದು ಕರ್ನಾಟಕ ಮುಸ್ಲಿಮ್ ಜಮಾ ಅತ್ ಪ್ರ ಕಾರ್ಯದರ್ಶಿ ಮೌಲಾನಾ ಶಾಫಿ ಸಅದಿ ಟ್ವಿಟರ್ ನಲ್ಲಿ ಆಗ್ರಹಿಸಿದ್ದಾರೆ.
ಜಗತ್ತಿಗೆ ಮಾನವೀಯತೆ ಮತ್ತು ಸುಸಂಸ್ಕೃತಿಯ ಸಂದೇಶ ನೀಡಿದ ಪೈಗಂಬರ್ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ ಜಾಗತಿಕ ಮುಸಲ್ಮಾನರ ಹೃದಯ ಸಿಮ್ಹಾಸನದ ರಾಜಕುಮಾರ. ಅವರನ್ನು ನಿಂದನೆ ಮಾಡಿದ ಕಿಡಿಗೇಡಿಗೆ ಗರಿಷ್ಠ ಶಿಕ್ಷೆಯಾಗಲಿ.
— Moulana Shafi Saadi (@shafi_saadi) August 11, 2020
ಕೋಮು ಪ್ರಚೋದಕ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ವ್ಯಕ್ತ ಪಡಿಸಿರುವ ಅವರು, ಕಾನೂನನ್ನು ಕೈಗೆತ್ತಿಕೊಂಡು ಪೋಲೀಸರ ವಿರುಧ್ಧ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಪ್ರವಾದಿಯ ಹಿಂಬಾಲಕರಾದ ನಮ್ಮ ಶೈಲಿಯಲ್ಲ. ಎಲ್ಲರೂ ಶಾಂತಿ ಕಾಪಾಡಬೇಕು. ಕಾನೂನಾತ್ಮಕ ಹೋರಾಟದಲ್ಲಿ ನಂಬಿಕೆಯುಳ್ಳವರಾಗಬೇಕು ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ