ಪುತ್ತೂರು: ಸಂಘಟನೆ ಬಗ್ಗೆ ಸುಳ್ಳು ಪ್ರಚಾರ ನಡೆಸಿದ ಕಾವೂರಿನ ಮಹೇಶ್ ಎಂಬಾತನ ವಿರುದ್ಧ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತ ಬಾತಿಶ್ ಬಡಕ್ಕೋಡಿ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ.
ಪುತ್ತೂರು ಬೀರಮಲೆ ಗುಡ್ಡದಲ್ಲಿ ಇತ್ತೀಚೆಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಪ್ರಕರಣದಲ್ಲಿ ಯುವಕರ ಬಂಧನಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದವರು ಪಿಎಫ್ಐ ಕಾರ್ಯಕರ್ತರೆಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪ್ರಚಾರ ನಡೆಸಿ ಸಂಘಟನೆಯ ವರ್ಚಸ್ಸಿಗೆ ಧಕ್ಕೆ ತಂದು ಪ್ರಕರಣವನ್ನು ಹಿಂದು-ಮುಸ್ಲಿಂ ಎಂದು ವಿಭಾಗಿಸಿ ಕೋಮು ಧ್ವೇಷವನ್ನು ಹರಡಿಸಿದ ಮಂಗಳೂರು ಸಮೀಪದ ಕಾವೂರಿನ ಮಹೇಶ್ ಎಂಬಾತನ ವಿರುದ್ಧ ದೂರು ನೀಡಲಾಗಿದೆ.
ಪೊಲೀಸರು ಕೂಡಲೇ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಠಾಣಾಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್