ಗುರುಪುರ,ಕೈಕಂಬ: ಜಗತ್ತಿಗೆ ಶಾಂತಿ ,ಸಮಾಧಾನ, ಸೌಹಾರ್ದತೆ,ಕರುಣೆ ಏನೆಂದು ತೋರಿಸಿಕೊಟ್ಟ ವಿಶ್ವಪ್ರವಾದಿ ಪೈಗಂಬರ್ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ವ್ಯಕ್ತಿಯ ನಡೆಯು ಖಂಡನೀಯವಾಗಿದ್ದು ಇದು ಜಾಗತಿಕ ಮುಸಲ್ಮಾನರಿಗೆ ಮಾಡಿದ ಸಹಿಸಲಸಾಧ್ಯವಾದ ಅತೀ ದೊಡ್ಡ ನೋವು ಹಾಗೂ ಅನ್ಯಾಯವಾಗಿದೆ.
ಆತನ ವಿರುದ್ಧ ಕಾನೂನಾತ್ಮಕವಾಗಿ ಕಠಿಣ ಕ್ರಮ ಹಾಗೂ ಇದರ ಹಿಂದಿರುವ ಎಲ್ಲಾ ಷಡ್ಯಂತ್ರಗಳನ್ನು ಬಯಲಿಗೆ ತಂದು ಮಟ್ಟ ಹಾಕಬೇಕಾಗಿದೆ ಎಂದು ಗುರುಪುರ, ಕೈಕಂಬ ಪರಿಸರದ ಸರಿಸುಮಾರು 47 ಮೊಹಲ್ಲಾ ಹಾಗೂ ಸರ್ವ ಮುಸ್ಲಿಮ್ ಸಂಘಟನೆಗಳನ್ನೊಳಗೊಂಡ ಸಂವಿಧಾನ ಸಂರಕ್ಷಣಾ ವೇದಿಕೆ ಗುರುಪುರ ,ಕೈಕಂಬ ಪ್ರಕಟನೆಯಲ್ಲಿ ತಿಳಿಸಿದೆ.
ವರದಿ:ಅಬೂಝೈದ್ ಶಾಫಿ ಮದನಿ ಕರಾಯ
(ಪ್ರಧಾನ ಕಾರ್ಯದರ್ಶಿ ,ಸಂವಿಧಾನ ಸಂರಕ್ಷಣಾ ವೇದಿಕೆ ಗುರುಪುರ, ಕೈಕಂಬ 9980411901)















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್