janadhvani

Kannada Online News Paper

ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

2019-20ನೇ ಸಾಲಿನ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟ ಅಂಕದೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಶನ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಾಗೂ ಮುಂದಿನ ವಿದ್ಯಾಭ್ಯಾಸ ಮಾಹಿತಿ, ಸ್ಕಾಲರ್ಶಿಪ್ ಬಗೆಗಿನ ಮಾಹಿತಿ ಕಾರ್ಯಾಗಾರ ಆಯೋಜಿಸಿದ್ದು, ಉಪ್ಪಿನಂಗಡಿ ಡಿವಿಷನ್ ವ್ಯಾಪ್ತಿಯ ಅರ್ಹ ಪ್ರತಿಭೆಗಳು ತಮ್ಮ ಅಂಕಪಟ್ಟಿ, ವಿಳಾಸ ಮಾಹಿತಿಗಳನ್ನು ಆಗಷ್ಟ್ 18ರ ಮುಂಚಿತವಾಗಿ +919611996503, 8746845522, ನಂಬರ್ ಗೆ ಕಳುಹಿಸಬೇಕಾಗಿ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಜುನೈದ್ ತುರ್ಕಳಿಕ್ಕೆ ಪ್ರಕಟಣೆ ಗೆ ಕೋರಿಕೊಂಡಿದ್ದಾರೆ