ಬೆಳ್ತಂಗಡಿ : ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾವಲಯದ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯನ್ನು ಕೊಕ್ಕಡ ಪರಿಸರದ ಅರ್ಹ ಮುನ್ನೂರಕ್ಕಿಂತಲೂ ಹೆಚ್ಚಿನ ಫಲಾನುಭವಿಗಳಿಗೆ ನೀಡುವ ಮೂಲಕ ಸಾಮಾಜಿಕ ಕಾಳಜಿ ಮೆರೆದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಕ್ಕಡ ಗ್ರಾಮ ಸಮಿತಿ ಕಾರ್ಯದರ್ಶಿ ಝುಬೈರ್ ಕೊಕ್ಕಡ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷರಾದ ಆಶೀಫ್ ಕೊಕ್ಕಡ ಮಾತನಾಡಿ ಎಸ್ ಡಿ ಪಿ ಐ ಪಕ್ಷವು ದೇಶವ್ಯಾಪಿ ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲಿ ಮುಂಚೂಣಿಯಲ್ಲಿ ಸೇವೆ ಮಾಡುತ್ತಿದ್ದು, ಸರಕಾರದ ಎಲ್ಲಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮತ್ತು ಮಾಹಿತಿಗಳನ್ನು ನೀಡುತ್ತಾ ಬಂದಿದೆ. ಇದರಿಂದಾಗಿ ಸಂಘಟನೆಯ ಮೇಲಿನ ಜನರ ನಿರೀಕ್ಷೆಗಳು ಮತ್ತಷ್ಟು ಬಲಗೊಂಡಿದೆ.
ಈ ಸಂದರ್ಭದಲ್ಲಿ ದುಬೈ ಗೈಸ್ ಇದರ ಅಡ್ಮಿನ್ ರಝಕ್ ಕೊಕ್ಕಡ ಸಂದರ್ಭೋಚಿತವಾಗಿ ಮಾತನಾಡಿದರು, ಇಸ್ಮಾಯಿಲ್ ರಾಜಲಕ್ಷ್ಮಿ ಹಿತ ನುಡಿದರು. ವೇದಿಕೆಯಲ್ಲಿ ಮುಂತಾದವರು ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಅನ್ಸಾರ್ ಕೊಕ್ಕಡ ನಿರೂಪಿಸಿ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ