ಗೆಳೆಯರ ಬಳಗ (ರಿ) ಬಲ್ಲಂಗುಡೇಲ್ ಪಟ್ಟತ್ತಮೊಗರು ಮಜಿಬೈಲ್ ಇದರ ಸಂಘದ ಕಟ್ಟಡದಲ್ಲಿ 74ನೇ ವರ್ಷದ ಸ್ವಾತಂತ್ರೋತ್ಸವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಕರಿಬೈಲ್ ರವರು ದ್ವಜರೋಹಣಗೈದರು.ಪದಾಧಿಕಾರಿಗಳಾದ ಜಯರಾಮ ಬಲ್ಲಂಗುಡೇಲ್,ಆನಂದ ಹೊಸಗದ್ದೆ,ಬಶೀರ್ ಮುಡಂಬೈಲ್,ಕಾರ್ತಿಕ್ ಶೆಟ್ಟಿ ಮಜಿಬೈಲ್,ಮಾದವ ಉಳಿಯ,ಪ್ರದಿಪ್ ಶೆಟ್ಟಿ ಬಲ್ಲಂಗುಡೇಲ್ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕರೋನ ಎಂಬ ಮಾಹಮಾರಿ ವೈರಸ್ ಆದಷ್ಟೂ ಬೇಗನೆ ಭಾರತ ಬಿಟ್ಟು ತೊಲಗಲಿ ಎಂದು ಜಾತಿ,ಪಕ್ಷ ಮರೆತು ಭಾರತಮಾತೆಯಲ್ಲಿ ಪ್ರಾರ್ಥಿಸಲಾಯಿತು. ಸರಳ ರೀತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ಕಾರ್ಡ್ ಗಳನ್ನು ವಿತರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್