ಮಸ್ಜಿದುಳ್ ಖಿಳರ್ ಹಾಗೂ ದಾರುಲ್ ಉಲೂಂ ಮದರಸ ಪೇರಿಮಾರ್ ಮತ್ತು SYS & SSF ಪೇರಿಮಾರ್ ಶಾಖೆ ವತಿಯಿಂದ 74 ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವು ಮಸ್ಜಿದುಳ್ ಖಿಳರ್ ವಠಾರದಲ್ಲಿ ನಡೆಯಿತು.
ಜಮಾಅತ್ ಅಧ್ಯಕ್ಷ ಶಾಫಿಯಾಕ ಧ್ವಜಾರೋಹಣ ನೆರವೇರಿಸಿ ಸ್ಥಳೀಯ ಖತೀಬ್ ರಫೀಕ್ ಸ’ಅದಿ ಅಲ್ ಅಫ್ಳಲಿ ಹುತಾತ್ಮರ ಅನುಸ್ಮರಣೆ ಹಾಗೂ ಆಝಾದಿ ಸಂದೇಶವನ್ನು ಸಾರಿದರು.

ಸಂದರ್ಭದಲ್ಲಿ ಮಸ್ಜಿದುಳ್ ಖಿಳರ್ ಹಾಗೂ ದಾರುಲ್ ಉಲೂಂ ಮದರಸ ಮುಅಲ್ಲಿಮರಾದ ಮುಹಮ್ಮದ್ ನಿಝಾಮಿ, ಅಬೂಬಕರ್ ಸಿದ್ದೀಕ್ ಲತೀಫಿ, ನವಾಝ್ ಝೈನಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಫಳೂಲ್, ಕೋಶಾಧಿಕಾರಿ ಹುಸೈನ್ ಬಿ,
ಶಾಖಾ ಪ್ರಧಾನ ಕಾರ್ಯದರ್ಶಿ ರಹೀಂ ಬಿ.ಆರ್ ಉಪಾಧ್ಯಕ್ಷ ಅಮೀನ್ ಮಾಲಿಕ್ ಕಾರ್ಯದರ್ಶಿ ಉನೈಸ್ ಬಾಲ್ದಬೊಟ್ಟು, KCF ಕಾರ್ಯಕರ್ತ ನಿಯಾಝ್ ಅಹ್ಮದ್, SBS ವಿದ್ಯಾರ್ಥಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ಶಾಖಾ ಕಾರ್ಯದರ್ಶಿ ಉನೈಸ್ ಬಿ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್