ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ರಿ) ಹಾಗೂ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಗಾಂಧಿನಗರ ಶಾಖೆಯ ವತಿಯಿಂದ ಭವ್ಯ ಭಾರತದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕೆ.ಸಿ.ಎಫ್ ರಿಯಾದ್ ಝೋನ್ ನಾಯಕ ಎಸ್.ಎಂ ಹಮೀದ್ ಧ್ವಜಾರೋಹಣಗೈದರು. ಸಯ್ಯಿದ್ ತಾಹಿರ್ ಸಅದಿ ಬಾಅಲವಿ ದುಆ ನೆರೆವೇರಿಸಿದರು.

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹ್ ಹಿಮಮಿ ಸಖಾಫಿ ಬೀಜಕೊಚ್ಚಿ *ಈ ಮಣ್ಣು ನಮ್ಮದು* ಪ್ರಮೇಯ ಭಾಷಣಗೈದರು. ಸುಳ್ಯ ಕೇಂದ್ರ ಜುಮಾ ಮಸೀದಿ ಉಪಾಧ್ಯಕ್ಷರಾದ ಆದಂ ಹಾಜಿ ಕಮ್ಮಾಡಿ, ಮುನವ್ವಿರುಲ್ ಇಸ್ಲಾಂ ಅರಬಿಕ್ ಸ್ಕೂಲ್ ಉಸ್ತುವಾರಿಗಳಾದ ಅಬ್ದುಲ್ ಹಮೀದ್ ಬೀಜಕೊಚ್ಚಿ, ಅಬ್ದುರ್ರಹ್ಮಾನ್ ಹಾಜಿ ಕಯ್ಯಾರ್, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಅಧ್ಯಕ್ಷರಾದ ಶುಕೂರ್ ಹಾಜಿ, ಅಶ್ರಫ್ ಸಖಾಫಿ ಕುಂಭಕ್ಕೋಡ್ ಮುಖ್ಯ ಅತಿಥಿಗಳಾಗಿದ್ದರು.
ಎಸ್.ವೈ.ಎಸ್ ನಾಯಕರಾದ ಸಿದ್ದೀಖ್ ಕಟ್ಟೆಕಾರ್, ಮುಹಮ್ಮದ್ ಕಲ್ಲುಮುಟ್ಲು, ಹಾರಿಸ್ ಸಿ.ಎ, ಮುಹಮ್ಮದ್ ಪೈಂಟ್, ಅಬೂಬಕರ್ ವೈಟ್, ಜಮಾಲ್ ಗುರುಂಪು, ಎಸ್ಸೆಸ್ಸೆಫ್ ನಾಯಕರಾದ ಸಫ್ವಾನ್ ಸುಣ್ಣಮೂಲೆ, ಸಿದ್ದೀಖ್ ಬಿ.ಎ, ನಾಫಿ ಕರೆಮೂಲೆ, ಸೈಫುದ್ದೀನ್ ಅಶ್ರಫಿ, ಸ್ವಾದಿಖ್ ಪಿ.ಜಿ, ಇಲ್ಯಾಸ್ ಗುರುಂಪು, ಶಿಬಿಲಿ ವೆಲ್ಕಂ, ಇರ್ಫಾನ್, ಫಾಯಿಝ್ ಉದ್ಯಮಿಗಳಾದ ಫಖ್ರುದ್ದೀನ್ ಯುನಿಟಿ, ಖಾದರ್ ಉಪಸ್ಥಿತರಿದ್ದರು. ನೌಶಾದ್ ಕೆರೆಮೂಲೆ ಸ್ವಾಗತಿಸಿ ಬಶೀರ್ ಕಲ್ಲುಮುಟ್ಲು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ