74ನೇ ಸ್ವಾತಂತ್ರ್ಯೋತ್ಸವವನ್ನು ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.

ಎಲಿಮಲೆ ಜಮಾಅತ್ ಉಪಾಧ್ಯಕ್ಷರಾದ ಅಬ್ದುಲ್ ಕಾದರ್ ಪಾಣಾಜೆ ಯವರು ದ್ವಜಾರೋಹಣಗೈದರು. ನೂರುಲ್ ಹುದಾ ಮದ್ರಸ ಮುಖ್ಯೋಪಾಧ್ಯಾಯರಾದ ಮಹಮೂದ್ ಸಖಾಫಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದವರನ್ನು ಸ್ಮರಿಸಿದರು. ತ್ಯಾಗ ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದುಕೊಡಲು ದೇಶಕ್ಕಾಗಿ ತಮ್ಮನ್ನು ಸಮರ್ಪಿಸಿದವರಿಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.
ಜಮಾಅತಿಗೊಳಪಟ್ಟ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ನುಸ್ರತ್ ಕಾರ್ಯದರ್ಶಿ ಸೂಫಿ ಎಲಿಮಲೆ ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್