ದೇಶದಾದ್ಯಂತ ಹಳ್ಳಿ ,ಪಟ್ಟಣಗಳು ,ಬಡವ ಬಳ್ಳಿಗರು, ಕರಿಯ ಬಿಳಿಯರು,ಧರ್ಮಿಯ ಅಧರ್ಮಿಯರು, ಎಂಬ ವ್ಯತ್ಯಾಸ ವಿಲ್ಲದೆ ಭಾರತದ 74 ನೇ ಸ್ವಾತಂತ್ರ್ಯ ದಿನ ಆಚರಣೆಯನ್ನು ಆಚರಿಸುತಿದ್ದು, ಅಸ್ವಾಹಾಬಃ ಜುಮಾ ಮಸೀದಿ ಶಿರ್ಲಾಲ್& SSF ಶಿರ್ಲಾಲ್ ಯೂನಿಟ್ ವತಿಯಿಂದ ಸ್ವಾತಂತ್ರ ದಿನಾಚರಣೆಯು ವಿಜ್ರಂಭಣೆಯಿಂದ ಆಚರಿಸಲಾಯಿತು.
ಶಿರ್ಲಾಲ್ ಜಮಾಅತ್ ಅಧ್ಯಕ್ಷರು ಸನ್ಮಾನ್ಯ ಫಕೀರಬ್ಬರವರು ಧ್ವಜಾರೋಹಣ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶಿರ್ಲಾಲ್ ಜಮಾಅತ್ ಖತೀಬರಾದ ಸನ್ಮಾನ್ಯ ಯಾಸೀರ್ ಅಹ್ಮದ್ ಹುಮೈದಿ ಉಸ್ತಾದ್ ರವರು ದುಆ ನೆರವೇರಿಸಿ ಶಾಂತಿ ಸೌಹಾರ್ದತೆ ಮತ್ತು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮರನ್ನು ಉದ್ದೇಶಿಸಿ ಮಾತನಾಡಿದರು.
ಕಮೀಟಿ ಪದಾಧಿಕಾರಿಗಳಾದ ಶಾಬುದ್ದೀನ್, ಇಸ್ಹಾಕ್, ಅಬ್ದುಲ್ ಲತ್ವೀಫ್, ಅಹ್ಮದ್ ಹಾಗೂ SSF ಶಿರ್ಲಾಲ್ ಯುನಿಟ್ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್