74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ SSF BOLIYAR ಶಾಖಾ ಕಛೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಹು A.K ಅಬ್ದುಲ್ ಲತೀಫ಼್ ಸಖಾಫ಼ಿ ಕುಕ್ಕೋಟು ಇವರು ವಹಿಸಿದರು.
ಧ್ವಜಾರೋಹಣ: ಉಮರ್ ಮದನಿ , ಹಾಗೂ SSF ಅಧ್ಯಕ್ಷರಾದ ಇರ್ಫ಼ಾನ್ A.B ನೆರವೇರಿಸಿದರು.
SSF BOLIYAR ಯುನಿಟ್ ನ ಉಸ್ತುವಾರಿ, ಬಹು! ಝಕೀರ್ ಹುಸೈನ್ ಫ಼ಾಳಿಲಿ, ರವರು ಹುತಾತ್ಮರ ಅನುಸ್ಮರಣೆ ಹಾಗೂ ಆಝಾದಿ ಸಂದೇಶ ವನ್ನು ನೀಡಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್