ಮಳೆನೀರಿನೊಂದಿಗೆ ಮಣ್ಣು ಕೊಚ್ಚಿಕೊಂಡು ಬಂದು ರಸ್ತೆಯ ಇಕ್ಕೆಲಗಳಲ್ಲಿ ಮತ್ತು ರಸ್ತೆಯಲ್ಲಿಯೂ ಮಣ್ಣು ತುಂಬಿತ್ತು ಇದರಿಂದ ವಾಹನ ಸವಾರರಿಗೆ ತುಂಬಾ ಕಷ್ಟಕರವಾಗುತ್ತಿತ್ತು ಇನ್ನೊಂದು ಕಡೆ ರಸ್ತೆಯಲ್ಲೇ ನೀರು ನಿಂತು ವಾಹನ ಸಂಚರಿಸುವಾಗ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿರುವವರ ಮೇಲೆ ಕೆಸರೆರೆಚಾಟವಾಗುತ್ತಿತ್ತು ಇದನ್ನು ಮನಗಂಡು ಎಸ್ ಎಸ್ ಎಫ್ ಅಳಕ್ಕೆ ಶಾಖೆಯ ವತಿಯಿಂದ ಮಣ್ಣನ್ನು ತೆರವುಗೊಳಿಸಿ, ನೀರನ್ನು ಪಕ್ಕದ ಚರಂಡಿಗೆ ಹರಿಯುವಂತೆ ಮಾಡಿ ಸಂಚಾರಕ್ಕೆ ಸುಗಮ ವ್ಯವಸ್ಥೆ ಕಲ್ಪಿಸಲಾಯಿತು.

ನಿನ್ನೆ ಮಧ್ಯಾಹ್ನದಿಂದಲೇ ಸಮಾಜಿಕ ಜಾಲತಾಣದಲ್ಲಿ ಪೋಟೋ ವೈರಲ್ ಆಗುತ್ತಿದ್ದಂತೆ ವ್ಯಾಪಕ ಪ್ರಶಂಸೆಗಳು ಹರಿದು ಬಂತು SSF ರಾಜ್ಯ ಉಪಾಧ್ಯಕ್ಷರಾದ ಹಾಫಿಳ್ ಸುಫಿಯಾನ್ ಸಖಾಫಿ ಉಸ್ತಾದರು , ಎಸ್ ಎಸ್ ಎಫ್ ಉಪ್ಪಿನಂಗಡಿ ಡಿವಿಝನ್ ಅಧ್ಯಕ್ಷರಾದ ಮಿಸ್ಬಾಹಿ ಉಸ್ತಾದರು ಸೇರಿದಂತೆ ಹಲವು ಸಂಘಟನಾ ನೇತಾರರು ಕಾರ್ಯವೈಖರಿನ್ನು ಮೆಚ್ಚಿ ಶುಭಾಶಯಗಳನ್ನು ಕೋರಿದರು
ಪ್ರಸ್ತುತ ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಫ್ ಅಳಕ್ಕೆ ಶಾಖೆಯ ಪ್ರಧಾನ ಕಾರ್ಯದರ್ಶಿ ಸಮೀರ್ ಅಳಕ್ಕೆ , ಎಸ್ ಎಸ್ ಎಫ್ ಮೂರುಗೋಳಿ ಸೆಕ್ಟರ್ ಎಕ್ಸಿಕ್ಯುಟಿವ್ ಸಾಹುಲ್ ಹಮೀದ್ ಪಿ.ಕೆ, ಸೆಕ್ಟರ್ ತುರ್ತು ಸೇವಾ ತಂಡದ ಸದಸ್ಯರಾದ ನಿಝಾಂ ಅಳಕ್ಕೆ,ಎಸ್ ಎಸ್ ಎಫ್ ಅಳಕ್ಕೆ ಶಾಖೆಯ ಕ್ಯಾಂಪಸ್ ಕಾರ್ಯದರ್ಶಿ ಶಾಹಿದ್ ಅಳಕ್ಕೆ , ಎಸ್ ಎಸ್ ಎಫ್ ಅಳಕ್ಕೆ ಶಾಖೆಯ ಕಾರ್ಯಕರ್ತರಾದ ಆಸಿಪ್ , ಹರ್ಷದ್ , ಅನ್ಸಾರ್ , ಸಿನಾನ್ ,ಉಬೈದುಲ್ಲಾ ಪಿ.ಕೆ,ಪವಾಝ್ , ಸಮೀರ್ , ಕಮಾಳ್ ಕೈ ಜೋಡಿಸಿದ್ದರು .















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ