ಬೆಳ್ತಂಗಡಿ ಆ:22: ಬೆಳ್ತಂಗಡಿ ತಾಲೂಕಿನ ನಡ ಪ್ರೌಢಶಾಲೆಯ ಗಣಿತ ಪ್ರಯೋಗಾಲಯದ ರೂವಾರಿಯಾದ ಯಾಕೂಬ್ ಸರ್ 2018 ರಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಆಗಿದ್ದರು.
ಇದೀಗ ಬೆಳ್ತಂಗಡಿ ತಾಲೂಕನ್ನು ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟಕ್ಕೆ ಪರಿಚಯಿಸಿ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅವರಿಗೆ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲೆ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಅಧ್ಯಕ್ಷರು ಸಫ್ವಾನ್ ಸುನ್ನತ್ ಕೆರೆ, ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಉಸ್ಮಾನ್ ಬಂಗೇರಕಟ್ಟೆ ಮತ್ತು ಝಾಹೀದ್ ಸುನ್ನತ್ ಕೆರೆ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್