ಎಸ್ಸೆಸ್ಸೆಫ್ ಬಜಾಲ್ ಶಾಖೆ ವತಿಯಿಂದ ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮನ್ ಕಾರ್ಡ್ ನೋಂದಣಿ ಕಾರ್ಯಕ್ರಮ ಬಜಾಲ್ ನಂತೂರ್ ಸುನ್ನಿ ಸೆಂಟರ್ ಕಛೇರಿಯಲ್ಲಿ ಶಾಖಾ ಅಧ್ಯಕ್ಷರಾದ ಆರೀಸ್ ಶಾಂತಿನಗರ ಅಧ್ಯಕ್ಷತೆಯಲ್ಲಿ ಜರುಗಿತು.
ಬದ್ರಿಯಾ ಜುಮಾ ಮಸೀದಿ ಇದರ ಖತೀಬ್ ಅಬ್ದುಲ್ ಖಾದರ್ ಮದನಿಯವರು ದುವಾರ್ಶಿವಚನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸೆಕ್ಟರ್ ಅಧ್ಯಕ್ಷ ಶಾಫಿ ಮಿಸ್ಬಾಹಿ ಬಜಾಲ್ ಸ್ವಾಗತಿಸಿದರು. ಮ.ನ.ಪಾ ಸದಸ್ಯರಾದ ಅಶ್ರಪ್ ಬಜಾಲ್, ಎಸ್ ವೈ ಎಸ್ ಅಧ್ಯಕ್ಷ ಹನೀಫ್ ಕೆಳಗಿನ ಮನೆ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮದನಿ. ಬಿಜೆಎಂ ಮಸೀದಿ ಕಾರ್ಯದರ್ಶಿ ಹಮೀದ್ ಪೈಸಲ್ ನಗರ, ಕೆಸಿಎಫ್ ನಾಯಕರಾದ ನೌಫಲ್ ಬಜಾಲ್, ಸೆಕ್ಟರ್ ನಾಯಕರಾದ ಮನ್ಸೂರ್ ಬಜಾಲ್, ನಾಸೀರ್ ಪಾಲಿಳಿ, ಹಕೀಲ್ ಹಸನ್,ನೌಶೀರ್ ಬಜಾಲ್ ಉಪಸ್ಥಿತರಿದ್ದರು.
ಪ್ರ.ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಸರ್ವರಿಗೂ ಧನ್ಯವಾದ ಸಲ್ಲಿಸಿದರು.ಊರಿನ ಸರ್ವಧರ್ಮದ ಸುಮಾರು 400 ರಷ್ಟು ಜನರು ಕಾರ್ಯಕ್ರಮದ ಪ್ರಯೋಜನ ಪಡೆದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ