ಆಲಂಕಾರು: ಆಗಸ್ಟ್ 23 – ಜನ ಸ್ಫಂದನಾ ಸಮಿತಿ (JSS) ಸುರುಳಿ ಇದರ ವತಿಯಿಂದ ಆಯೋಜಿಸಿದ ಭಾರತ ಸರಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನ ಸುರುಳಿ ಯಲ್ಲಿ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಬದ್ರಿಯ್ಯ ಮಸೀದಿ ಸುರುಳಿ ಅಧ್ಯಕ್ಷ ಅಬ್ದುಲ್ ಲತೀಫ್ ಬರಮೇಲು, ಪ್ರ ಕಾರ್ಯದರ್ಶಿ ಅಬ್ದುಲ್ ರಝಾಕ್ ಸುರುಳಿ, ಖುತುಬಿಯ್ಯತ್ ಕಮಿಟಿ ಅಧ್ಯಕ್ಷ ಇಸ್ಹಾಖ್ ಕಟ್ಟೆ,ಪ್ರ ಕಾರ್ಯದರ್ಶಿ ಅಬ್ದುಲ್ ಲತೀಫ್ ಸುರುಳಿ,ಸ್ವಲಾತ್ ಕಮಿಟಿ ಅಧ್ಯಕ್ಷ ಅಬ್ದುಲ್ ಜಲೀಲ್ ಕಟ್ಟೆ ಹಾಗೂ ಹಲವಾರು ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಡ್ ಅಭಿಯಾನದಲ್ಲಿ ಸರ್ವ ಧರ್ಮ ಜಾತಿ,ಪಕ್ಷ ಪಂಗಡಗಳ ಸುಮಾರು 200 ರಷ್ಟು ಜನರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಅಬ್ದುಲ್ ರಝಾಖ್ ಲತೀಫಿ ಕುಂತೂರು (ಸುರುಳಿ) ರವರ ದುಆಃ ಹಾಗೂ ಪ್ರಾಸ್ತಾವಿಕ ಭಾಷಣ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು, ರಾಮೋಹನ್ ರೈ ಸುರುಳಿ ಶುಭಹಾರೈಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್