ಉಡುಪಿ: ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಆಯುಷ್ಮಾನ್ ಕಾರ್ಡ್ ಹಾಗೂ ಸಾಂಘಿಕ ಕಾರ್ಯಾಗಾರವು ಆಗಸ್ಟ್ 25 ಮಂಗಳವಾರ ಕಾರ್ಕಳ, ಕಾಪು, ಉಡುಪಿ ತಾಲೂಕುಗಳಲ್ಲೂ 27 ರಂದು ಗುರುವಾರ ಕುಂದಾಪುರ, ಬೈಂದೂರು ತಾಲೂಕುಗಳಲ್ಲೂ ಹಾಗೂ 29 ರಂದು ಶನಿವಾರ ಬ್ರಹ್ಮಾವರ ತಾಲೂಕುನಲ್ಲೂ ನಡೆಯಲಿದೆ.
ರಾಜ್ಯ ಸಮಿತಿಯ ನಿರ್ದೇಶನದಂತೆ ಜಿಲ್ಲಾ ಸೆಕ್ರೇಟ್ರೀಯೇಟ್ ಹಮ್ಮಿಕೊಂಡ
ತಾಲೂಕು ಮಟ್ಟದ ಈ ಕಾರ್ಯಾಗಾರದಲ್ಲಿ ಕೋವಿಡ್- 19 ಸುನ್ನೀ ಹೆಲ್ಪ್ ಡೆಸ್ಕ್ ತಂಡವನ್ನು ಹಾಗೂ ವಿಪತ್ತುಗಳ ಸಂರಕ್ಷಣಾ ತಂಡವನ್ನೂ ರಚಿಸಲಾಗುವುದು.
ಈ ಕಾರ್ಯಾಗಾರದಲ್ಲಿ ಎಸ್ ಜೆ.ಎಮ್.ಎಸ್ ವೈ ಎಸ್. ಎಸ್ಸೆಸ್ಸೆಫ್ ಹಾಗೂ ಎಸ್ ಡಿ ಐ ನಾಯಕರು ಭಾಗವಹಿಸಿಸಲಿರುವರು
ಜಿಲ್ಲಾ ನಾಯಕರಾದ ಮೌಲಾನಾ ನಝೀರ್ ಅಝ್ಹರಿ, ಹಾಜಿ ಅಬೂಬಕ್ಕರ್ ನೇಜಾರು.ಬಿ.ಎಮ್ ಮೊಯ್ದಿನ್ ಉಡುಪಿ, ಬಿಎಸ್ಎಫ್ ರಫೀಕ್ ಕುಂದಾಪುರ, ಮುಹಮ್ಮದ್ ಗೌಸ್ಕ ಕಾರ್ಕಳ, ಅಡ್ವಕೆಟ್ ಹಂಝತ್ ಹೆಜಮಾಡಿ, ಅಡ್ವಕೆಟ್ ಇಲ್ಯಾಸ್ ನಾವುಂದ,ಇಂಜಿನಿಯರ್ ನಾಸಿರ್ ಶೇಖ್ ಬೈಲೂರು, ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ವೈ ಬಿ ಸಿ ಬಶೀರ್ ಅಲಿ ಮೂಳೂರು,ಸುಬ್ಹಾನ್ ಅಹ್ಮದ್ ಹೊನ್ನಾಳ ಕೆ ಎಸ್ ಎಮ್ ಮನ್ಸೂರ್ ಉಡುಪಿ ಹಾಗೂ ಮತ್ತಿತರ ನಾಯಕರು ಈ ಕಾರ್ಯಾಗಾರದ ನೇತೃತ್ವವನ್ನು ವಹಿಸಲಿರುವರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ