ದೋಹಾ: ಕತಾರ್ನಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಕಡ್ಡಾಯಗೊಳಿಸುವಂತೆ ಅಮೀರ್ ಆದೇಶ ಹೊರಡಿಸಿದ್ದಾರೆ.
ಆಹಾರ ಮತ್ತು ವಸತಿ ಉಚಿತವಾಗಿದ್ದರೆ, ಕಾರ್ಮಿಕನಿಗೆ ಕನಿಷ್ಠ 1,000 ರಿಯಾಲ್ ವೇತನವನ್ನು ನೀಡಬೇಕು. ಆಹಾರ ಮತ್ತು ವಸತಿ ರಹಿತವಾದಲ್ಲಿ ಕನಿಷ್ಠ ವೇತನವು 1800 ರಿಯಾಲ್ ಆಗಿದೆ.
ಈ ಕಾನೂನು ಸರ್ಕಾರಿ ಮತ್ತು ಖಾಸಗಿ ವಲಯಗಳಿಗೆ ಮತ್ತು ಗೃಹ ಕಾರ್ಮಿಕರಿಗೆ ಅನ್ವಯಿಸುತ್ತದೆ. ಅಸ್ತಿತ್ವದಲ್ಲಿರುವ ಉದ್ಯೋಗವನ್ನು ಬದಲಾಯಿಸಲು ಮತ್ತು ಹೊಸದನ್ನು ಆಯ್ಕೆ ಮಾಡಲು ಕೆಲಸಗಾರನಿಗೆ ಎನ್ಒಸಿ ಯ ಅಗತ್ಯವಿಲ್ಲ ಎಂದು ಅಮೀರ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ