ತಿರುವನಂತಪುರ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ಕೇರಳವು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಫೂರ್ತಿಯಾಗಿ ಮುಂದುವರೆದಿದೆ. ಬ್ರಿಟಿಷ್ ನಿಯತ ಕಾಲಿಕ ಪ್ರಾಸ್ಪೆಕ್ಟ್, ಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರನ್ನು ವಿಶ್ವದ ಅತಿ ಉನ್ನತ ಚಿಂತಕಿ ಎಂದು ಆಯ್ಕೆ ಮಾಡಿದೆ.
ನ್ಯೂಜಿಲೆಂಡ್ನ ಪ್ರಧಾನ ಮಂತ್ರಿ ಜಸಿಂಡಾ ಅರ್ಡೆರ್ನ್ ಸೇರಿದಂತೆ 50 ವ್ಯಕ್ತಿಗಳ ಪಟ್ಟಿಯಲ್ಲಿ ಶೈಲಜಾ ಅವರನ್ನು ಆಯ್ಕೆ ಮಾಡಲಾಗಿದೆ, ತತ್ವಜ್ಞಾನಿ ಕಾರ್ನೆಲ್ ವೆಸ್ಟ್, ಇತಿಹಾಸಕಾರ ಆಲಿವೆಟ್ ಒಟೆಲ್ ಇತರರು ಈ ಪಟ್ಟಿಯಲ್ಲಿದ್ದಾರೆ. ಪ್ರಾಸ್ಪೆಕ್ಟ್ ಮ್ಯಾಗಜೀನ್ ಪ್ರಕಾರ ‘ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ( ರೈಟ್ ವುಮೆನ್ ಇನ್ ರೈಟ್ ಪ್ಲೇಸ್) ಎಂದು
ಹೇಳಿದೆ.
ಜನವರಿಯಲ್ಲಿ ಕೋವಿಡ್ -19 ಇನ್ನೂ ಚೀನಾದ ಕಥೆಯಾಗಿದ್ದಾಗ, ಶೈಲಜಾ ಟೀಚರ್ ನಿಖರವಾಗಿ ಕೊರೋನಾ ಆಗಮನವನ್ನು ಗಮನಿಸಿ ಅದರಿಂದ ಉಂಟಾಗುವ ಪರಿಣಾಮಗಳ ಮುನ್ಸೂಚನೆ ನೀಡಿದ್ದರು ಎಂದು ಮ್ಯಾಗಜೀನ್ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ