ಬೆಳ್ತಂಗಡಿ ಸೆ.03: ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲಕ್ಕೆ ಕಡಿವಾಣ ಹಾಕಲು ಹಾಗೂ ಈ ಜಾಲದ ಮೂಲವನ್ನು ಪತ್ತೆ ಹಚ್ಚಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಬೆಳ್ತಂಗಡಿ ಪೋಲಿಸ್ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್, ಪಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ, ಆರೀಫ್ ಲಾಯಿಲ ಮತ್ತು ಸಿದ್ದೀಕ್ ಬಂಗೇರಕಟ್ಟೆ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್