ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ಇದರ ಸೀಬ್ ಝೋನ್ ನ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಝೂಮ್ ಆಪ್ ಮೂಲಕ ಅಧ್ಯಕ್ಷರಾದ ಜಸೀಮ್ ಅಹ್ಮದ್ ಕೊಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಇರ್ಷಾದ್ ಬರ್ಕಾರವರು ದುಆಃ ಮೂಲಕ ಸಭೆಗೆ ಚಾಲನೆ ನೀಡಿದರು. ಝೋನ್ ಕಾರ್ಯದರ್ಶಿ ಹನೀಫ್ ಕೆ.ಸಿ ರೋಡ್ ಸ್ವಾಗತಿಸಿದರು. ಬರ್ಕಾ ಸೆಕ್ಟರ್ ಅಧ್ಯಕ್ಷರಾದ ಶರೀಫುಲ್ಲಾ ನಾವುಂದ ಸಭೆಯನ್ನು ಉದ್ಘಾಟಿಸಿದರು. ವೀಕ್ಷಕರಾಗಿ ಹನೀಫ್ ಸಅದಿ ಕುಡ್ತಮುಗೇರು ಹಾಜರಿದ್ದರು.
ಕಾರ್ಯದರ್ಶಿ ಹನೀಫ್ ಕೆ.ಸಿ ರೋಡ್ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು. ಬಳಿಕ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಲಹೆಗಾರರಾಗಿ ಉಮರ್ ಸಖಾಫಿ ಮಿತ್ತೂರು, ಆಬಿದ್ ತಂಙಳ್ ಎಮ್ಮೆಮ್ಮಾಡು, ಇಕ್ಬಾಲ್ ಬರ್ಕ, ಸ್ವಾದಿಕ್ ಹಾಜಿ ಸುಳ್ಯ ರವರನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಜಸೀಮ್ ಅಹ್ಮದ್ ಕೊಪ್ಪ, ಕಾರ್ಯದರ್ಶಿಯಾಗಿ ಹನೀಫ್ ಕೆ.ಸಿ ರೋಡ್, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಬಾಳೆಹೊನ್ನೂರು ಆಯ್ಕೆಗೊಂಡರು. ವಿವಿಧ ಸಮಿತಿಗಳಾದ ಸಂಘಟನಾ ವಿಭಾಗದ ಅಧ್ಯಕ್ಷರಾಗಿ ಶರೀಫುಲ್ಲಾ ನಾವುಂದ, ಕಾರ್ಯದರ್ಶಿಯಾಗಿ ರಝಾಕ್ ಪೂಂಜಾಲಕಟ್ಟೆ, ಶಿಕ್ಷಣ ವಿಭಾಗದ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಹೆಚ್.ಕಲ್, ಕಾರ್ಯದರ್ಶಿಯಾಗಿ ಮುನೀರ್ ಮಧ್ಯನಡ್ಕ, ಸಾಂತ್ವನ ವಿಭಾಗದ ಅಧ್ಯಕ್ಷರಾಗಿ ಸಫ್ವಾನ್ ಕರೋಪಾಡಿ, ಕಾರ್ಯದರ್ಶಿಯಾಗಿ ಕರೀಂ ಸುರಿಬೈಲು, ಮೀಡಿಯ ಮತ್ತು ಪಬ್ಲಿಕೇಷನ್ ವಿಭಾಗದ ಅಧ್ಯಕ್ಷರಾಗಿ ಫಾರೂಕ್, ಕಾರ್ಯದರ್ಶಿಯಾಗಿ ಮುಝಮ್ಮಿಲ್ ಅಳಕೆಮಜಲು, ಇಹ್ಸಾನ್ ವಿಭಾಗದ ಅಧ್ಯಕ್ಷರಾಗಿ ಶಬ್ಬೀರ್ ಇಂಜಿನಿಯರ್, ಕಾರ್ಯದರ್ಶಿಯಾಗಿ ಇರ್ಫಾನ್ ಬೆಂಗಳೂರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಝೀಝ್ ಬಾಳೆಪುಣಿ, ಇರ್ಷಾದ್ ಮಾರಿಪಳ್ಳ, ಫೈಝಲ್ ಸುರತ್ಕಲ್, ಆಬಿದ್ ತೀರ್ಥಹಳ್ಳಿ, ಅರ್ಫಾಝ್ ಮೂಡಬಿದ್ರೆ ಆಯ್ಕೆ ಗೊಂಡರು.
ವೀಕ್ಷರಾಗಿ ಉಪಸ್ಥಿತರಿದ್ದ ಹನೀಫ್ ಸಅದಿ ಮತ್ತು
ಸೀಬ್ ಝೋನ್ ನ ಉಸ್ತುವಾರಿಯಾದ ಫಾರೂಕ್ ಕುಕ್ಕಾಜೆ ಸಲಹೆ ಸೂಚನೆಗಳನ್ನು ನೀಡಿದರು.ಕಾರ್ಯದರ್ಶಿ ಹನೀಫ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ