ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಡಿವಿಷನ್ ಡೀನ್ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮ್ಮರ್ ಅಸ್ಸಖಾಫ್ ತಂಙಳ್ ರವರ ಅಧ್ಯಕ್ಷತೆಯಲ್ಲಿ Zoom ನಲ್ಲಿ ನಡೆಯಿತು.
ಜಿಲ್ಲಾ ನಾಯಕರುಗಳಿಗೆ ಯಶಸ್ವಿಯಾಗಿ ತರಭೇತಿ ನೀಡಿದ ರಾಜ್ಯ ಸಮಿತಿಯು ಅದರ ಮುಂದುವರಿದ ಭಾಗವಾಗಿ ಡಿವಿಷನ್ ನಾಯಕರಿಗೆ ಹಮ್ಮಿಕೊಂಡ ತರಭೇತಿ ಕಾರ್ಯಾಗಾರವಾಗಿದೆ. ಸೆಪ್ಟಂಬರ್ 6 ರಿಂದ ಆರಂಭವಾಗಿ ಸೆಪ್ಟಂಬರ್ 13 ರ ತನಕ ನಡೆಯುವ ಕಾರ್ಯಾಗಾರದಲ್ಲಿ ರಾಷ್ಟ್ರೀಯ , ಕೇರಳ ಹಾಗೂ ಕರ್ನಾಟಕ ರಾಜ್ಯ ನುರಿತ ತರಭೇತಿದಾರರು ತರಬೇತಿ ನೀಡಲಿದ್ದಾರೆ.
ಕತ್ತರ್ ಕೆ.ಸಿ.ಎಫ್ ಇಹ್ಸಾನ್ ಕಾರ್ಯದರ್ಶಿ ರಹೀಂ ಸಅದಿ ಕಾರ್ಯಾಗಾರವನ್ನು ಉದ್ಘಾಟಿಸಿದರು.
ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಸ್.ಪಿ ಹಂಝ ಸಖಾಫಿ ಬಂಟ್ವಾಳ ತರಭೇತಿ ನೀಡಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಈಮಿ ಡೀನ್ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ ಹಾಗೂ ರಾಜ್ಯ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ