ಕುಪ್ಪೆ ಪದವು:ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆ ಪದವು ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮದೀನತುಲ್ ಉಲೂಂ ಮದರಸದ ವಿದ್ಯಾರ್ಥಿಗಳಿಗಾಗಿ ಖುರ್ಆನ್ ರಿಸರ್ಚ್ ಕ್ಲಾಸ್ ಗೆ ಚಾಲನೆ ನೀಡಲಾಯಿತು.

BJM ಜಮಾಅತ್ ಅಧ್ಯಕ್ಷರಾದ K.A ಉಮರಬ್ಬರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರಫೀಕ್ ಆಚಾರಿಜೋರ ಸ್ವಾಗತಿಸಿದರು. ಸ್ಥಳೀಯ ಖತೀಬರೂ, ಮದೀನತುಲ್ ಉಲೂಂ ಮದರಸ ಪ್ರಾಂಶುಪಾಲರಾದ ಅಬೂ ಝೈದ್ ಶಾಫಿ ಮದನಿ ಕರಾಯ ರವರು ಉದ್ಘಾಟಿಸಿ, ವಿಷಯ ಮಂಡಿಸಿದರು.
ವೇದಿಕೆಯಲ್ಲಿ ಸಹಾಯಕ ಇಮಾಮರಾದ ಉಮರುಲ್ ಫಾರೂಕ್ ಸಖಾಫಿ ಅಲ್ ಹಿಮಮಿ ಪೆರಾಳ, ಅಝೀಂ ಮುಸ್ಲಿಯಾರ್ ಕುಪ್ಪೆ ಪದವು, ಆಡಳಿತ ಸಮಿತಿಯ ಉಪಾಧ್ಯಕ್ಷರಾದ ರಝ್ಝಾಕ್ ಹಾಜಿ ಬ್ಲೂಸ್ಟಾರ್, ಕೋಶಾಧಿಕಾರಿ ಉಸ್ಮಾನ್ ಮುರ, ಆಡಳಿತ ಸಮಿತಿ ಸದಸ್ಯರಾದ ಅಬ್ದುಲ್ ಲತೀಫ್ ಆಚಾರಿಜೋರ, ಮುಹಮ್ಮದ್ ಶರೀಫ್ ಕಜೆ,ಮಾಜಿ ಅಧ್ಯಕ್ಷರಾದ D.P ಹಮ್ಮಬ್ಬ, ಹಾಜಿ ಅಬ್ದುರ್ರಹ್ಮಾನ್ ನಡುಪಲ್ಲ,ಮಸೀದಿ ಪುನರ್ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಹಾಗು ಇನ್ನಿತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್