ಪೇರಿಮಾರ್ : SSF ಪೇರಿಮಾರ್ Unit ವತಿಯಿಂದ Mafaza ತರಗತಿಯು ಇತ್ತೀಚೆಗೆ Unit ಅಧ್ಯಕ್ಷ ನಝೀರ್ ರವರ ಅಧ್ಯಕ್ಷತೆಯಲ್ಲಿ ಸುನ್ನೀ ಸೆಂಟರ್ ಪೇರಿಮಾರ್ ನಲ್ಲಿ ಜರಗಿತು.

ಸ್ಥಳೀಯ ಖತೀಬ್ ರಫೀಕ್ ಸ’ಅದಿ ಉಸ್ತಾದ್ ಉದ್ಘಾಟಿಸಿದರು. “SSF ಸದಸ್ಯರ ಕಾರ್ಯಾಚರಣೆ ಹೇಗಿರಬೇಕು?” ಎಂಬ ವಿಷಯದಲ್ಲಿ SSF ದ.ಕ ಜಿಲ್ಲಾ ಕೋಶಾದಿಕಾರಿ ಮುಹಮ್ಮದ್ ಅಲೀ ತುರ್ಕಳಿಕೆ ವಿಷಯ ಮಂಡಿಸಿದರು.
ಕಾರ್ಯಕ್ರಮದಲ್ಲಿ SSF ದ.ಕ ಜಿಲ್ಲಾ ಸದಸ್ಯರಾದ ಹಕೀಂ ಕಳಂಜಿಬೈಲ್ ಹಾಗೂ Unit ಪ್ರಧಾನ ಕಾರ್ಯದರ್ಶಿ ರಹೀಂ ಬಿ. ಆರ್ ಮತ್ತು Unit ನಾಯಕರು, ಸದಸ್ಯರು ಉಪಸ್ಥಿತರಿದ್ದರು.
Unit ಕಾರ್ಯದರ್ಶಿ ಮುಹಮ್ಮದ್ ಉನೈಸ್. ಬಿ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ