janadhvani

Kannada Online News Paper

ಬೆಂಗಳೂರು: ಡ್ರಗ್ಸ್ ಮಾಫಿಯಾ ಜಾಲ ಭೇದಿಸುವ ನಿಟ್ಟಿನಲ್ಲಿ ಸಿಸಿಬಿಯವರೇ ಕ್ರಮಬದ್ಧವಾಗಿ ಹಾಗೂ ಶಿಸ್ತಿನಿಂದ ತನಿಖೆ ಮಾಡುತ್ತಿದ್ದಾರೆ. ಮತ್ತಷ್ಟು ಬಿಗಿ ಕ್ರಮದ ಅಭಿಪ್ರಾಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರ್ ಟಿ ನಗರದಲ್ಲಿನ ತಮ್ಮ ನಿವಾಸದ ಬಳಿ ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಾರು ಎಷ್ಟೇ ದೊಡ್ಡವರಿದ್ದರೂ ಕಾನೂನಿನ ರೀತಿಯಲ್ಲೇ ಕ್ರಮವಾಗಲಿದೆ. ಯಾವುದೇ ಒತ್ತಡಕ್ಕೂ ಮಣಿಯಲ್ಲ. ಸಾಕ್ಷ್ಯಾಧಾರಗಳ ಪ್ರಕಾರವೇ ಎಲ್ಲವೂ ನಡೆಯಲಿದೆ

error: Content is protected !!
%d bloggers like this: