ನೆಲ್ಯಾಡಿ:ಮಲ್ಲಿಗೆ ಮಜಲಿನ ಮರ್ಹೂಂ ಇಬ್ರಾಹಿಂ ಮೇಸ್ತ್ರಿಯವರ ಮಗಳಿಗೆ SKSSF ಕೋಲ್ಪೆ ಕ್ಲಸ್ಟರಿನಿಂದ ಕಟ್ಟಿಕೊಡಲು ತೀರ್ಮಾನಿಸಲಾದ ಮನೆ ನಿರ್ಮಾಣ ಕಾಮಗಾರಿಯು ತ್ವರಿತ ಗತಿಯಲ್ಲಿ ಸಾಗುತ್ತಿದೆ.

ಕೋಲ್ಪೆ ಕ್ಲಸ್ಟರ್ ಗೆ ಒಳಪಟ್ಟ 7 ಯೂನಿಟ್ ಗಳ ಸಹಕಾರದಿಂದ ನಡೆಯುತ್ತಿರುವಂತಹ ಮನೆ ನಿರ್ಮಾಣ ಕಾರ್ಯವು ಅಧ್ಯಕ್ಷರಾದಂತಹ ಯೂಸುಫ್ ಬೈಲಂಗಡಿಯವರ ನೇತೃತ್ವದಲ್ಲಿ ನಡೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್