ಮಂಗಳೂರು: ಮಾಣಿ ಇಬ್ರಾಹಿಂ ಸಅದಿ ಉಸ್ತಾದರ ಶಿಷ್ಯಂದಿರ ಸಂಘಟನೆಯಾದ ಮಿಸ್ಬಾಹುಲ್ ಹುದಾ ಸ್ಟೂಡೆಂಟ್ಸ್ ಅಸೋಸಿಯೇಷನ್ ವತಿಯಿಂದ ಆಧ್ಯಾತ್ಮಿಕ ಮಜ್ಲಿಸ್ ಹಾಗೂ ಪೂರ್ವ ವಿದ್ಯಾರ್ಥಿ ಸಂಗಮವು ಸಪ್ಟೆಂಬರ್ 17ನೇ ಗುರುವಾರ ಬೆಳಿಗ್ಗೆ 10ಗಂಟೆಗೆ ಸರಿಯಾಗಿ ಮೋಂಟುಗೋಳಿ ಗೌಸಿಯಾ ಕಮ್ಯೂನಿಟಿ ಹಾಲ್ ಸಭಾಂಗಣದಲ್ಲಿ ನಡೆಯಲಿದೆ.
ಆದುದರಿಂದ ಉಸ್ತಾದರ ಬಳಿ ವಿವಿಧ ಕಡೆಗಳಲ್ಲಿ ದರ್ಸ್ ನಲ್ಲಿ ಕಲಿತ ಎಲ್ಲಾ ಶಿಷ್ಯಂದಿರು ಕಡ್ಡಾಯವಾಗಿ ಈ ಸಂಗಮದಲ್ಲಿ ಭಾಗವಹಿಸುವಂತೆ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ