SSF ತುಂಬೆ ಶಾಖೆ ವತಿಯಿಂದ Mafaza ತರಗತಿಯು ಇತ್ತೀಚಿಗೆ ಶಾಖಾ ಕೋಶಾಧಿಕಾರಿ ನೌಷದ್ ತುಂಬೆಯವರ ಅದ್ಯಕ್ಷತೆಯಲ್ಲಿ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ನಡೆಯಿತ್ತು.

SSF ಸದಸ್ಯರ ಕಾರ್ಯಾಚರಣೆಯು ಹೇಗಿರಬೇಕು? ಎಂಬ ವಿಷಯದಲ್ಲಿ SSF ಮಂಗಳೂರು ಡಿವಿಷನ್ ಅಧ್ಯಕ್ಷರಾದ ಜುನೈದ್ ಸಹದಿ ಅಲ್-ಅಪ್ಲಳಿ ವಿಷಯ ಮಂಡಿಸಿದರು.
ಕಾರ್ಯಕ್ರಮದಲ್ಲಿ ನೌಷದ್ ತುಂಬೆ ಸ್ವಾಗತಿಸಿದರು,ಶಾಖಾ ಪ್ರ.ಕಾರ್ಯದರ್ಶಿ ಶಾಕೀರ್ ತುಂಬೆ ದನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ