ಸುಳ್ಯ :ಗಾಂಧಿನಗರ ಮಸೀದಿ ಅಧ್ಯಕ್ಷರು ಅನ್ಸಾರಿಯಾ ಎಜುಕೇಷನ್ ಸೆಂಟರ್ ನ ಸಲಹೆಗಾರರು ಉಮರಾ ನಾಯಕರು ಆಗಿದ್ದ ಕೆ.ಎಂ ಅಬ್ದುಲ್ಲಾ ಹಾಜಿ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸುಳ್ಯ ಡಿವಿಷನ್ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ.
ಉಮರಾ ನೇತರಾರು, ಉದ್ಯಮಿಯು, ಕೊಡುಗೈದಾನಿಯು ಆಗಿದ್ದ ಇವರ ನಿಧನವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.
ಅಲ್ಲಾಹನು ಇವರು ಜೀವಿತಾವಧಿಯಲ್ಲಿ ಮಾಡಿದ ಎಲ್ಲಾ ಸತ್ಕರ್ಮಗಳನ್ನು ಸ್ವೀಕರಿಸಲಿ ಹಾಗೂ ಎಲ್ಲಾ ತಪ್ಪುಗಳನ್ನು ಕ್ಷಮಿಸಲಿ ಮತ್ತು ಕುಟುಂಬಸ್ಥರಿಗೆ, ಬಂದು ಬಳಗಕ್ಕೆ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.
ಫೈಝಲ್ ಟಿ.ಎ ಬೆಳ್ಳಾರೆ
(ಅದ್ಯಕ್ಷರು ಪಿಎಫ್ಐ ಸುಳ್ಯ ಡಿವಿಷನ್)















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್