ಮಂಗಳೂರು: ಇತ್ತೀಚೆಗೆ ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಇದರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಆಯ್ಕೆಗೊಂಡ ಪ್ರಸ್ತುತ ಜಿಲ್ಲಾ ವಾರ್ತಾಧಿಕಾರಿ ಕೂಡಾ ಆಗಿರುವ ಖಾದರ್ ಷಾ ರವರನ್ನು ಇತ್ತೀಚೆಗೆ ಅವರ ಕಚೇರಿಯಲ್ಲಿ SჄS ದ.ಕ.ವೆಸ್ಟ್ ಜಿಲ್ಲೆ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಸಿ.ಎಚ್. ಮಹಮ್ಮದ್ ಅಲಿ ಸಖಾಫಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಬೋಳಂತೂರು, ಕೋಶಾಧಿಕಾರಿ ಎಸ್ಎಂ ಬಶೀರ್ ಹಾಜಿ SჄS ರಾಜ್ಯ ನಾಯಕ ಬಿಜಿ ಹನೀಫ್ ಹಾಜಿ ಉಳ್ಳಾಲ, ಜಿಲ್ಲಾ ಕಾರ್ಯದರ್ಶಿ ಎಂಕೆಎಂ ಇಸ್ಮಾಯಿಲ್ ಕಿನ್ಯ ಜಿಲ್ಲಾ ಸದಸ್ಯ ಉಮರ್ ಫಾರೂಕ್ ಶೇಡಿಗುರಿ, ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ