ಮುಡಿಪು:ರಿಲೀಫ್ ಗಾಗಿ ಉದಾರವಾಗಿ ಸಹಾಯ ಮಾಡಿದವರಿಗೆ ಮತ್ತು ಸುನ್ನತ್ ಜಮಾಅತ್ ನ ಉಲಮಾ, ಉಮರಾಗಳ ಆಫಿಯತ್ ಗಾಗಿ ದುಆ ಮಜ್ಲಿಸ್, ಆತ್ಮೀಯ ಸಂಗಮವು ತಾಜುಲ್ ಉಲಮಾ ವುಮೆನ್ಸ್ ಕಾಲೇಜು ಮುಡಿಪು ನಲ್ಲಿ ಇತ್ತೀಚೆಗೆ ಮದನೀಸ್ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಮದನಿ ಮದ್ಯನಡ್ಕ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಜಿಲ್ಲಾ ಅಧ್ಯಕ್ಷರಾದ ಅಬೂಬಕ್ಕರ್ ಮದನಿ ಮುದುಂಗಾರು ಕಟ್ಟೆ ಸಭೆಯನ್ನು ಉದ್ಘಾಟಿಸಿದರು.
ಮದನೀಸ್ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಹು ಸಯ್ಯಿದ್ ಹಬೀಬುಲ್ಲಾಹಿ ಪೂಕೋಯ ತಂಙಳ್ ಮದನಿ ದುಆ ಹಾಗೂ ನಸೀಅತ್ ಕಾರ್ಯಕ್ರಮ ಕ್ಕೆ ನೇತೃತ್ವ ನೀಡಿದರು. ಕಾರ್ಯಕ್ರಮ ದಲ್ಲಿ ಆರಂಭದಲ್ಲಿ ತಾಜುಲ್ ಉಲಮಾ ಮೌಲಿದ್ ಹಾಗೂ ತಹ್ ಲೀಲ್ ಮಜ್ಲಿಸ್ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಪ್ರಧಾನ ಕಾರ್ಯದರ್ಶಿ ರಫೀಕ್ ಮದನಿ ಪಾಟ್ರಕೋಡಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ