ನವದೆಹಲಿ: ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ಬರುವ ಎಲ್ಲಾ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳು ಮೂಲ ವೇಳಾಪಟ್ಟಿಯಂತೆ ನಾಳೆ, ಸೆಪ್ಟೆಂಬರ್ 19,2020 ರಿಂದ ಕಾರ್ಯನಿರ್ವಹಿಸಲಿವೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಪ್ರಕಟಣೆ ನೀಡಿದೆ.
ಕಳೆದ ಕೆಲವು ವಾರಗಳಲ್ಲಿ ಎರಡು ಬಾರಿ ಕೊರೊನಾ ವೈರಸ್ ಪಾಸಿಟಿವ್ ಸರ್ಟಿಫಿಕೇಟ್ ಹೊಂದಿರುವ ಪ್ರಯಾಣಿಕರನ್ನು ಕರೆತಂದಿರುವ ಆರೋಪದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಅಕ್ಟೋಬರ್ 2ರವರೆಗೆ ನಿಷೇಧಿಸಿ ‘ದುಬೈ ನಾಗರಿಕ ವಾಯುಯಾನ ಪ್ರಾಧಿಕಾರ’ (ಡಿಸಿಎಎ) ಆದೇಶ ಹೊರಡಿಸಿತ್ತು.
ಯುಎಇ ಸರ್ಕಾರದ ಕಾನೂನಿನ ಪ್ರಕಾರ, ಭಾರತದಿಂದ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರ ಬಳಿ ವಿಮಾನ ಪ್ರಯಾಣ ಆರಂಭಿಸುವ 96ಗಂಟೆಗಳ ಮೊದಲು ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆ ನಡೆಸಿ ಕೊರೊನಾ ವೈರಸ್ ನೆಗೆಟಿವ್ ವರದಿಯ ಒರಿಜಿನಲ್ ಸರ್ಟಿಫಿಕೇಟ್ ಹೊಂದಿರುವುದು ಕಡ್ಡಾಯವಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ