ಬೋಳಿಯಾರು : SSF ಬೋಳಿಯಾರು ಶಾಖಾ ವತಿಯಿಂದ SSF ಧ್ವಜ ದಿನ ಪ್ರಯುಕ್ತ ಶಾಖಾ ಕಛೇರಿಯ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು SSF ಬೋಳಿಯಾರು ಶಾಖಾ ಅಧ್ಯಕ್ಷರಾದ ಇರ್ಫಾನ್ A.B ವಹಿಸಿದ್ದರು.SYS ಬೋಳಿಯಾರು ಶಾಖಾ ಕಾರ್ಯದರ್ಶಿಗಳಾದ ಬಹು | ಅಬ್ದುರ್ರಹ್ಮಾನ್ ಮುಸ್ಲಿಯಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ದುಆಃ ಹಾಗೂ ಉಪದೇಶವನ್ನು ನೀಡಿದರು.
SSF ಕರ್ನಾಟಕ ರಾಜ್ಯ ಸಮಿತಿಯು ನಿರ್ದೇಶನದಂತೆ ಪೋಸ್ಟರ್ಗಳನ್ನು ಪ್ರದರ್ಶಿಸಲಾಯಿತು.ಕಾರ್ಯಕ್ರಮದಲ್ಲಿ ಶಾಖಾ ಕಾರ್ಯದರ್ಶಿ ಸಿರಾಜ್, ಆಶಿಕ್, ಶಫೀಕ್ ಎ.ಕೆ, ನಿಸಾರ್, ಆರಿಫ್, ಜುಬೈರ್ ಮುಸ್ಲಿಯಾರ್,ಸಹಲ್ ಮುಸ್ಲಿಯಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ