SSF ತಿಂಗಳಾಡಿ ಶಾಖೆಯ ವತಿಯಿಂದ ದರ್ಬೆ ಮಸೀದಿ ಮುಂಭಾಗದಲ್ಲಿ ಧ್ವಜ ದಿನವನ್ನು ಆಚರಿಸಲಾಯಿತು.ಪ್ರಸ್ತುತ ಕಾರ್ಯಕ್ರಮದ ದ್ವಜಾರೋಹಣವನ್ನು ಎಸ್ ವೈ ಎಸ್ ಅಧ್ಯಕ್ಷರಾದ ಮುಹಮ್ಮದ್ ಮದನಿ ನೆರವೇರಿಸಿದರು.
ಬಳಿಕ ಅಗಲಿದ ಸುನ್ನೀ ನೇತಾರರಿಗೆ ಹಾಗೂ ಕಾರ್ಯಕರ್ತರಿಗೆ ದುಆ ಮಾಡಲಾಯಿತು. ಹಮೀದ್ ಮದನಿ ಯವರು ದುಆ ನೇತೃತ್ವ ವಹಿಸಿದ್ದರು. SSF ಈಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಶಫೀಕ್ ಮಾಸ್ಟರ್ ಅವರು ಧ್ವಜ ದಿನದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ KCF ನಾಯಕರಾದ ಮುಹಮ್ಮದ್ ಮುಸ್ಲಿಯಾರ್ ಅಂಙನ್ತಡ್ಕ , ಅಝೀಝ್ ದರ್ಬೆ, ಆಸಿಫ್ ಮನ್ನಾಫ್ , SYS ನಾಯಕರಾದ ಉಮರ್ ಮುಸ್ಲಿಯಾರ್, ಯೂಸುಫ್ ದರ್ಬೆ, ಅಶ್ರಫ್ ದರ್ಬೆ, SSF ಶಾಖಾ ಕಾರ್ಯಕರ್ತರಾದ ಹಸೈನಾರ್ ದರ್ಬೆ, ರವೂಫ್ ಮನ್ನಾಫ್ , ನೌಶಾದ್ , ಸತ್ತಾರ್, ಆಶಿಕ್, ಹರ್ಷದ್,ಶಿಹಾಬುದ್ದೀನ್ಓಲೆಮುಂಡೋವು, ತೌಶೀಕ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು. ಶಾಖಾ ಕಾರ್ಯದರ್ಶಿ ಸಹದ್ ತಿಂಗಳಾಡಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ