ಇಳಂತಿಲ ಮುರ: ಎಸ್ಸೆಸ್ಸೆಫ್ ಇಳಂತಿಲ ಮುರ ಶಾಖೆ ವತಿಯಿಂದ ಎಸ್ಸೆಸ್ಸೆಫ್ 31ನೇ ಧ್ವಜ ದಿನಾಚರಣೆಯನ್ನು ಹಾಗೂ ಎಸ್ಸೆಸ್ಸೆಫ್ ಟೀ ಶರ್ಟ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮವು ಶಾಖಾ ಅಧ್ಯಕ್ಷರು ನೌಶಾದ್ ಸಖಾಫಿಯ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯದರ್ಶಿ ಮುಝಮ್ಮಿಲ್ ರವರು ಸ್ವಾಗತ ಮಾಡಿದರು.ಜಮಾಅತ್ ಅಧ್ಯಕ್ಷರು NNB ಇಬ್ರಾಹಿಂ ರವರು ಧ್ವಜಾರೋಹಣ ಕಾರ್ಯನಿರ್ವಹಿಸಿದರು.
ಕಾರ್ಯ ಕ್ರಮದ ಮೊದಲು ಸ್ಥಳಿಯ ಸದರ್ ಉಸ್ತಾದ್ ಅಶ್ರಫ್ ಝೈನಿಯವರ ಪ್ರಾರ್ಥನೆಗೆ ನೇತೃತ್ವ ನೀಡಿದರು. ಊರಿನ ಹಿರಿಯ ಸಂಘಟನೆ ನಾಯಕರಾದ ರಫೀಖ್ ಸಖಾಫಿ,ಸಮದ್ ಸಖಾಫಿ ಹಿತ ವಚನ ನೀಡಿದರು. ಕಾರ್ಯಕ್ರಮದಲ್ಲಿ ಅಹ್ಮದ್ ಅಲಿ ಸಅದಿ,ಹಾಗೂ ಎಸ್.ವೈ ಎಸ್ ಅಧ್ಯಕ್ಷರು ಇಸ್ಮಾಯಿಲ್ ಹಾಜಿಯವರ ಗಣ್ಯ ಉಪಸ್ಥಿತಿಯು ಹಾಗೂ.ಎಸ್.ಬಿ.ಯಸ್ ಎಸ್.ಎಸ್.ಎಫ್, ಎಸ್.ವೈ.ಎಸ್ ಕಾರ್ಯಕರ್ತರೆಲ್ಲಾರು ಈ ಕಾರ್ಯ ಕ್ರಮದಲ್ಲಿ ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ