ಉಳ್ಳಾಲ: ಸಾತ್ವಿಕ ಪರಂಪರೆ, ವಿದ್ವಾಂಸರ ಸಾರಥ್ಯ, ನಿಷ್ಕಳಂಕ ಸೇವೆ, ನವಕ್ರಾಂತಿಗೆ ಮುನ್ನುಡಿ ಬರೆದ ಎಸ್ಸೆಸ್ಸೆಫ್ , ಕನ್ನಡ ಮಣ್ಣಿನಲ್ಲಿ ಜನ್ಮತಾಳಿದ ‘ಎಸ್ಸೆಸ್ಸೆಫ್ ಧ್ವಜ ದಿನ’ದ ಅಂಗವಾಗಿ ಕಿನ್ಯಾ ಸೆಕ್ಟರ್ ವ್ಯಾಪ್ತಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.



SSF ಕಿನ್ಯಾ ಸೆಕ್ಟರ್ ವ್ಯಾಪ್ತಿಯ ಐದು
ಶಾಖೆಗಳಲ್ಲಿ ಬೆಳಿಗ್ಗೆ 6.30ಕ್ಕೆ ಉಕ್ಕುಡ, ಬೆಳಿಗ್ಗೆ 7ಕ್ಕೆ ಮೀಂಪ್ರಿ ಹಾಗೂ ಬೆಳರಿಂಗೆ, 7.30ಕ್ಕೆ ಕುರಿಯ ಹಾಗೂ ಬೆಳಿಗ್ಗೆ 8 ಕ್ಕೆ ಕುತುಬಿ ನಗರ ಮೀನಾದಿಯಲ್ಲಿ ಧ್ವಜಾರೋಹಣ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸೆಕ್ಟರ್ ನಾಯಕರು, ಶಾಖಾ ಕಾರ್ಯಕರ್ತರು ಹಾಗೂ ಸ್ಥಳೀಯ ಮುಂದಾಳುಗಳು ಭಾಗವಹಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ