ಉಡುಪಿ: ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಉಪಾಧ್ಯಕ್ಷರೂ, ಸುನ್ನೀ ಸಂಯುಕ್ತ ಜಮಾಅತ್ ಉಪಾಧ್ಯಕ್ಷರೂ, ಜಿಲ್ಲೆಯ ಹಲವು ಸಂಘಟನೆಗಳ ಪ್ರಮುಖರೂ, ಗುಲ್ವಾಡಿ ಜುಮಾ ಮಸೀದಿಯ ಅಧ್ಯಕ್ಷರೂ ಆಗಿದ್ದ ಜಿ ಸರ್ದಾರ್ ಗುಲ್ವಾಡಿ ಕುಂದಾಪುರ ನಮ್ಮನ್ನು ಅಗಲಿದರು
ಇವರಿಗೆ 62 ವರ್ಷ ಆಗಿದ್ದು ಪತ್ನಿ ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ
ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ ಅಬೂಬಕ್ಕರ್ ನೇಜಾರು, ಉಪಾಧ್ಯಕ್ಷ ಮೆಕ್ಕಾಸ್ ಮನ್ಸೂರ್, ಕೋಶಾಧಿಕಾರಿ ಹಂಝ ಕರ್ಕಿ,ಜಿಲ್ಲಾ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಬಿ ಎಸ್ ಎಫ್ ರಫೀಕ್, ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಹಾಜಿ ತೌಫಿಕ್ ಅಬ್ದುಲ್ಲಾ ನಾವುಂದ, ಅಡ್ವಕೆಟ್ ಇಲ್ಯಾಸ್ ನಾವುಂದ, ಅಬ್ದುಲ್ ಲತೀಫ್ ಫಾಳಿಲಿ ನಾವುಂದ, ವಕ್ಫ್ ಬೋರ್ಡ್ ಜಿಲ್ಲಾಧ್ಯಕ್ಷ ಹಾಜಿ ಕೆ ಪಿ ಇಬ್ರಾಹಿಂ ಮಟಪಾಡಿ,
ವೈ ಬಿ ಸಿ ಬಶೀರ್ ಅಲಿ ಮೂಳೂರು, ಇಕ್ಬಾಲ್ ಜನ್ಸಾಲೆ,ಸುಬ್ಹಾನ್ ಅಹ್ಮದ್ ಹೊನ್ನಾಳ, ಅಬ್ದುಲ್ ಹಮೀದ್ ಅದ್ದು ಕೆ.ಎಸ್.ಎಮ್ ಮನ್ಸೂರ್ ದೊಡ್ಡಣಗುಡ್ಡೆ, ಅಬ್ದುಲ್ಲಾ ಸೂಪರ್ ಸ್ಟಾರ್ ಕಾಪು ಮಯ್ಯಿತ್ ದರ್ಶನದಲ್ಲಿ ಪಾಲ್ಗೊಂಡಿದ್ದರು.
ಸಂತಾಪ
ಖಾಝಿ ಶೈಖುನಾ ಬೇಕಲ್ ಇಬ್ರಾಹಿಂ ಮುಸ್ಲಿಯಾರ್,ಎನ್ ಕೆ ಎಮ್ ಶಾಫಿ ಸಅದಿ ಬೆಂಗಳೂರು,ಅಬೂ ಸುಫ್ಯಾನ್ ಇಬ್ರಾಹಿಂ ಮದನಿ, ಅಬ್ದುರ್ರಹ್ಮಾನ್ ಮದನಿ ಮೂಳೂರು, ಅಶ್ರಫ್ ಸಖಾಫಿ ಕನ್ನಂಗಾರ್,ಯು.ಕೆ.ಮುಸ್ತಫ ಸಅದಿ ಸುನ್ನೀ ಸೆಂಟರ್, ಅಶ್ರಫ್ ಅಂಜದಿ ಪಕ್ಷಿಕೆರೆ, ರವೂಫ್ ಖಾನ್ ಕುಂದಾಪುರ, ಅಬ್ದುರ್ರಶೀದ್ ಸಖಾಫಿ ಮಜೂರು ಹಾಗೂ ಮತ್ತಿತರ ನಾಯಕರು ಸಂತಾಪ ಸೂಚಿಸಿದ್ದಾರೆ,