ಕಲ್ಲಿಕೋಟೆ (ಜನಧ್ವನಿ ವಾರ್ತೆ): ಸಮಸ್ತ ಕೇಂದ್ರ ಮುಶಾವರ ಸದಸ್ಯರೂ, ಕಾಸರಗೋಡು ಜಾಮಿಅಃ ಸಅದಿಯ್ಯಾ ಶರೀಅತ್ ಕಾಲೇಜು ಪ್ರಾಂಶುಪಾಲರೂ ಆಗಿದ್ದ ಬೇಕಲ್ ಇಬ್ರಾಹೀಮ್ ಮುಸ್ಲಿಯಾರ್ ರವರ ವಿಯೋಗ ಅಕ್ಷರಶಃ ದೊಡ್ಡ ನಷ್ಟ ಎಂದು ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್.
1971ರಲ್ಲಿ ಧಾರ್ಮಿಕ ವಿದ್ಯಾಭ್ಯಾಸದಲ್ಲಿ ಪದವಿ ಪೂರ್ತಿಗೊಳಿಸಿ ದರ್ಸ್ ಸೇವಾ ರಂಗದಲ್ಲಿ ಐವತ್ತು ವರ್ಷಗಳನ್ನು ಪೂರೈಸಿದ್ದರು. ತಾಜುಲ್ ಉಲಮಾ ಉಳ್ಳಾಲ ತಂಙಳ್ರ ಪ್ರೀತಿಯ ಶಿಷ್ಯಂದಿರಲ್ಲೊಬ್ಬರಾಗಿದ್ದರು.
ಪಿಖ್ಹ್ (ಕರ್ಮಶಾಸ್ತ್ರ) ಮತ್ತು ಖಗೋಳ ವಿಜ್ಞಾನದಲ್ಲಿ ಆಗಾಧ ಪಾಂಡಿತ್ಯ ಹೊಂದಿದ್ದರು. ಬಹುದೊಡ್ಡ ಧಾರ್ಮಿಕ ವಿದ್ವಾಂಸರೂ, ಮುದರ್ರಿಸರೂ, ಕರ್ನಾಟಕದ ಹಲವು ಜಿಲ್ಲೆಗಳ ಸಂಯುಕ್ತ ಖಾಝಿಯೂ ಆಗಿದ್ದರು.
ತಾಜುಲ್ ಉಲಮಾರ ಬಳಿಕ ಕರ್ನಾಟಕದ ಸುನ್ನೀ ಕಾರ್ಯಕರ್ತರಿಗೆ ಆವೇಶ ನಾಯಕರಾಗಿದ್ದ ಬೇಕಲ ಉಸ್ತಾದರು ಕನ್ನಡದಲ್ಲೂ, ಮಲಯಾಳದಲ್ಲೂ ನಿರರ್ಗಳ ಭಾಷಣ ಮಾಡಬಲ್ಲವರಾಗಿದ್ದರು ಎಂದು ಎಪಿ ಉಸ್ತಾದ್ ಪೇಸ್ಬುಕ್ ಪೋಸ್ಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ