SSF & SYS ಬಡಗನ್ನೂರ್ ಇದರ ವತಿಯಿಂದ
ಮಾಸಿಕ ಮಲ್ಹರತುಲ್ ಬದ್ರಿಯಾ ಮಜ್ಲಿಸ್ ಮತ್ತು ತಾಜುಲ್ ಪುಖಹಾಅ್ ಬೇಕಲ್ ಉಸ್ತಾದರ ಅನುಸ್ಮರಣೆ ಹಾಗೂ ಇತ್ತೀಚೆಗೆ ನಮ್ಮಿಂದ ಅಗಲಿದ ಹಿರಿಯರ ಮೇಲೆ ತಹ್ಲೀಲ್ ಸಮರ್ಪಣೆ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮವನ್ನು ಅಬೂಬಕ್ಕರ್ ಲತೀಫಿ ಸಅದಿ ಪಮ್ಮಲ ಉದ್ಘಾಟಿಸಿದರು , ತಾಜುಲ್ ಫುಖಾಹಾಹ್ ಬೇಕಾಲ್ ಉಸ್ತಾದರ ಅನುಸ್ಮರಣಾ ಭಾಷಣವನ್ನು ಬಹು ಅಬ್ದುಲ್ ಅಝೀಝ್ ಮಿಸ್ಬಾಹಿ ಉಸ್ತಾದರು ನೆರವೇರಿಸಿದರು. ಹಾಗೂ ಕಾರ್ಯಕ್ರಮದ ಕೊನೆಯಲ್ಲಿ ಕೂಟುಪ್ರಾರ್ಥನೆ ನಡೆಯಿತು. ಅನೇಕ ಸುನ್ನೀ ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವು ಯಶಸ್ವಿಯಾಗಿ ಕೊನೆಗೊಂಡಿತು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ