ಎಸ್ಸೆಸ್ಸೆಫ್ ಪೇರಿಮಾರ್ ಶಾಖೆ ವತಿಯಿಂದ SSF Farangipete Sector ಇದರ ಆಯೋಗದಲ್ಲಿ ಕೆ. ಎಸ್ ಹೆಗಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ 189 ನೇ ರಕ್ತದಾನ ಶಿಬಿರವು ಇತ್ತೀಚೆಗೆ ಸುನ್ನೀ ಸೆಂಟರ್ ಪೇರಿಮಾರ್ ನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು SSF Perimar Unit ಅಧ್ಯಕ್ಷರಾದ ನಝೀರ್. ಪಿ ವಹಿಸಿದ್ದರು. ಸ್ಥಳೀಯ ಖತೀಬ್ ರಫೀಕ್ ಸ’ಅದಿ ಉದ್ಘಾಟಿಸಿದರು. SSF ದ.ಕ ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಸೆರ್ಕಳ, SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ Vice chairman ನವಾಝ್ ಸಖಾಫಿ ಅಡ್ಯಾರ್ ಪದವು ಹಿತವಚನ ನೀಡಿದರು.

ಸಭೆಯಲ್ಲಿ SSF ದ.ಕ ಜಿಲ್ಲಾ ಬ್ಲಡ್ ಸೈಬೋ Co – ordinator ಇಬ್ರಾಹಿಂ ಕರೀಂ ಕದ್ಕಾರ್, Convinor ಸುಹೈಲ್ 10th ಮೈಲ್, ಫರಂಗಿಪೇಟೆ ಸೆಕ್ಟರ್ ಅಧ್ಯಕ್ಷರಾದ ಅಶ್ರಫ್ ಫಾಳಿಲಿ, ಕೋಶಾದಿಕಾರಿ ಫಾರೂಕ್ ಅಡ್ಯಾರ್ ಪದವು, ಮಂಗಳೂರು ಡಿವಿಷನ್ ಬ್ಲಡ್ ಉಸ್ತುವಾರಿ ಫಯಾಝ್ ಕೊಪ್ಪಳ, ಪೇರಿಮಾರ್ ಆಡಳಿತ ಸಮಿತಿ ಅಧ್ಯಕ್ಷ ಶಾಫಿಯಾಕ, ಕೋಶಾದಿಕಾರಿ ಹುಸೈನ್. ಬಿ ಶಾಖಾ ಪ್ರಧಾನ ಕಾರ್ಯದರ್ಶಿ ರಹೀಂ ಬಿ ಆರ್ ಉಪಸ್ಥಿತರಿದ್ದರು.
ಶಾಖಾ ಕಾರ್ಯದರ್ಶಿ ಮೊಹಮ್ಮದ್ ಉನೈಸ್. ಬಿ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ