ಮಂಗಳೂರು: ಪ್ರಖಾಂಡ ವಿದ್ವಾಂಸರು, ಸಮಸ್ತ ಕೇಂದ್ರ ಮುಶಾವರ ಸದಸ್ಯರು, ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷರೂ ಆಗಿದ್ದ ಬಹು ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಸಂಸ್ಮರಣೆ ಕಾರ್ಯಕ್ರಮವು ಅ.3ರಂದು ಬೆಳಿಗ್ಗೆ 10 ಘಂಟೆಗೆ ನಡೆಯಲಿದೆ.
ಕರ್ನಾಟಕ ಜಂಇಯ್ಯತುಲ್ ಉಲಮಾ ಸಮಿತಿಯು ಮಂಗಳೂರಿನ ತಕ್ವಾ ಮಸೀದಿಯಲ್ಲಿ ನಡೆಸಲಿರುವ ಪ್ರಸ್ತುತ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಂಇಯ್ಯತುಲ್ ಉಲಮಾ ಮಂಗಳೂರು ಝೋನ್ ಅಧ್ಯಕ್ಷ ಬಶೀರ್ ಮದನಿ ಅಲ್ ಕಾಮಿಲ್, ಪ್ರಧಾನ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ನಾವೂರು ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ