ಕುವೈತ್ ಸಿಟಿ: ಕುವೈತ್ ನ ಅಮೀರ್ ಶೈಖ್ ಸ್ವಬಾಹ್ ಅಲ್ ಅಹ್ಮದ್ ಅಲ್ ಜಾಬಿರ್ ಅಲ್ ಸ್ವಬಾಹ್ (91) ಅವರು ಇಂದು ಸಂಜೆ ವಿಧಿವಶರಾಗಿದ್ದಾರೆ.
ಅಮೆರಿಕದ ಆಸ್ಪತ್ರೆಯೊಂದರಲ್ಲಿ ಮೃತರಾದ ಸ್ವಬಾಹ್ ಅಲ್ ಅಹ್ಮದ್ ಅಲ್ ಜಾಬಿರ್ ಅಲ್ ಸ್ವಬಾಹ್, ಆಡಳಿತ ಚುಕ್ಕಾಣಿ ಹಿಡಿದ ನಂತರ ತುಂಬಾ ಹೆಸರು ಗಳಿಸಿದ್ದರು.1929ರಲ್ಲಿ ಜನಿಸಿದ ಸ್ವಬಾಹ್ ಅಲ್ ಅಹ್ಮದ್ ಅವರು ಆಧುನಿಕ ಕುವೈತ್ ನ ವಿದೇಶಾಂಗ ನೀತಿಯ ವಾಸ್ತುಶಿಲ್ಪಿ ಎಂದೇ ಪ್ರಸಿದ್ಧರಾದವರು.
1963ರಿಂದ 2003ರವರೆಗೆ ಸುಮಾರು 40 ವರ್ಷಗಳ ಕಾಲ ಅವರು ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು.ಶೈಖ್ ಜಾಬಿರ್ ಅಲ್ ಸ್ವಬಾಹ್ ಅವರ ನಿಧನದ ನಂತರ 2006ರ ಜನವರಿಯಲ್ಲಿ ಅವರು ಕುವೈತ್ ನ ಅಮೀರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು