SSF ಕಲ್ಲಡ್ಕ ಸೆಕ್ಟರ್ ವತಿಯಿಂದ ಶೈಖುನಾ ಖಾಝಿ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ಅನುಸ್ಮರಣಾ ಸಂಗಮವು ದಿನಾಂಕ 3/10/2020 ಶನಿವಾರ ಮಗ್ರಿಬ್ ನಮಾಝಿನ ಬಳಿಕ ಇಬ್ರಾಹಿಂ ಸುರಿಬೈಲ್ ರವರ ಮನೆಯ ಅಂಗಳದಲ್ಲಿ ಮಜೀದ್ ಕದ್ಕರ್ ಅಧ್ಯಕ್ಷರು SSF ಕಲ್ಲಡ್ಕ ಸೆಕ್ಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

SSF ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ಸಖಾಫಿ ಸೆರ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬ್ದುಲ್ ರಶೀದ್ ಹನೀಫಿ ಅಶ್ – ಅರಿಯ್ಯ ಮೌಲಿದ್ ಮಜ್ಲಿಸ್ ಗೆ ನೇತೃತ್ವ ನೀಡಿದರು. DS ಅಬ್ದುಲ್ ರಹ್ಮಾನ್ ಮದನಿ ತಾಳಿತ್ತನೂಜಿ ಅನುಸ್ಮರಣಾ ಪ್ರಭಾಷಣ ಮಾಡಿದರು. ಮುಹಮ್ಮದಾಲಿ ಸಖಾಫಿ ಅಶ್ – ಅರಿಯ್ಯ ಬದ್ರುದ್ದೀನ್ ಹಾಜಿ ಕುಕ್ಕಾಜೆ ಆಶಂಸ ಭಾಷಣ ಮಾಡಿದರು.

ವೇದಿಕೆಯಲ್ಲಿ ಅಕ್ಬರ್ ಅಲಿ ಮದನಿ ಅಲಂಪಾಡಿ , ಸಾಲಿಂ ಸಅದಿ ಅಲ್ – ಅಫ್ಳಲಿ ಸುನ್ನೀ ಮಹಲ್ , ಯೂಸುಫ್ ಮದನಿ ಅಶ್ – ಅರಿಯ್ಯ , ಅಶೀಬುರ್ರಹ್ಮಾನ್ ಮದನಿ ಕೆ.ಪಿ ಬೈಲ್ , ಇಬ್ರಾಹಿಂ ಕರೀಂ ಕದ್ಕರ್, ಹಂಝ ಮಂಚಿ, ರಫೀಕ್ ಮಾಡದ ಬಳಿ, ಫಾರೋಕ್ ಬಿ.ಜಿ ಅಶ್ರಫ್ ನಾರ್ಶ, ದಾವೂದಾಕ ಕಲ್ಲಡ್ಕ ಉಪಸ್ಥಿತರಿದ್ದರು. ಮುಹಮ್ಮದ್ ಅಲಿ ಮದನಿ ಸೆರ್ಕಳ ಸ್ವಾಗತಿಸಿ ವಂದಿಸಿದರು.
ವರದಿ ಹಮೀದ್ ಕದ್ಕರ್















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ