ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ನಿಂದ Wise-20 ಟ್ರೈನಿಂಗ್ ಕಾರ್ಯಾಗಾರವು ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 14 ಬುಧವಾರ ಮಧ್ಯಾಹ್ನ 2:00 ಗಂಟೆಗೆ ಜಂಇಯ್ಯತುಲ್ ಉಲಮಾ ಕಛೇರಿ ಮಂಗಳೂರಿನಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಾಗಾರವನ್ನು ಉದ್ಘಾಟಿಸಲಿರುವರು.
ನುರಿತ ತರಭೇತುಗಾರ ನಾಸಿರ್ ಬಜ್ಪೆ ತರಭೇತಿಯನ್ನು ನೀಡಲಿರುವರು ಎಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಹೈದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ