ಮಥುರಾ, ಯುಪಿ: ಶ್ರೀಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಇರುವ ದೇಗುಲಕ್ಕೆ ಹೊಂದಿಕೊಂಡಂತೆಯೇ ಮಸೀದಿಯೊಂದು ಇದೆ. ಈ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಸಲ್ಲಿಸಲಾದ ಅರ್ಜಿಯನ್ನು ಮಥುರಾ ಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ.
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ವಿವಾದ ಬಗೆಹರಿದ ಬೆನ್ನಲ್ಲೇ, ಮಥುರಾ ವಿವಾದದ ಬಗ್ಗೆ ಕೆಲವು ನಾಯಕರು ಗಮನ ಸೆಳೆದಿದ್ದರು. ಶತಮಾನಗಳಿಂದ ಚರ್ಚೆಯಲ್ಲಿರುವ ಈ ವಿಚಾರ, ರಾಮಜನ್ಮಭೂಮಿ ವಿವಾದ ಇತ್ಯರ್ಥದ ಬಳಿಕ ಮುನ್ನಲೆಗೆ ಬಂದಿತ್ತು.
ಇದೀಗ ಕೃಷ್ಣ ಜನ್ಮಭೂಮಿಗೆ ಹೊಂದಿಕೊಂಡಂತೆಯೇ ಇರುವ ಮಸೀದಿ ತೆರವಿಗೆ ನ್ಯಾಯಾಂಗ ಸಮರ ಆರಂಭವಾಗಿದ್ದು, ಅರ್ಜಿಯ ವಿಚಾರಣೆಗೆ ಕೋರ್ಟ್ ಕೂಡಾ ಸಮ್ಮತಿಸಿದೆ. ಹೀಗಾಗಿ, ಪ್ರಕರಣದ ವಿಚಾರಣೆ ಭಾರೀ ಕುತೂಹಲ ಕೆರಳಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 18ಕ್ಕೆ ನಿಗದಿಪಡಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ