ಪಾವೂರು,ಅ.18: ಮಲಾರಿನ ತಾಜುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಇದರ ನೂತನ ಕಚೇರಿಯನ್ನು ಅ.18 ರಂದು ಸಯ್ಯಿದ್ ಶರಫುದ್ದೀನ್ ಅಲ್ ಹೈದ್ರೋಸಿ ತಂಙಳ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಎಂ ಪಿ ಹಸನ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಿತಿಯ ಉಪಾಧ್ಯಕ್ಷ ರಿಝ್ವಾನ್, ಕಾರ್ಯದರ್ಶಿ ಎಂ ಪಿ ಫಾರೂಖ್, ಜೊತೆ ಕಾರ್ಯದರ್ಶಿ ಯಅ್ ಕೂಬ್, ಕೋಶಾಧಿಕಾರಿ ಅಝ್ಮಲ್ , ಸದಸ್ಯರಾದ ರಹೀಂ, ಇಕ್ಬಾಲ್,ಮುಬೀನ್, ಕಬೀರ್ ಎಂ ಕೆ, ಮುಬೀನ್, ಅಬೂ ಸ್ವಾಲಿಹ್, ನವಾಝ್, ರಝಾಕ್ ಎಂ ಪಿ, ಹನೀಫ್,ಸಲಾಂ ಮುಸ್ಲಿಯಾರ್ , ಹಾಗೂ ಊರಿನ ಪ್ರಮುಖ ನಾಯಕರುಗಳು ಉಪಸ್ಥಿತರಿದ್ದರು.
ನೌಫಲ್ ಮರ್ಝೂಖಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ