ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆಗೊಂಡಿದ್ದು, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೆಲವು ಆದೇಶಗಳನ್ನು ಮಾರ್ಪಾಡು ಮಾಡುವ ಸೂಚನೆಗಳು ಲಭ್ಯವಾಗಿದೆ.
ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗುತ್ತಿದ್ದಂತೆಯೇ ಕೆಲವು ವಿವಾದಾತ್ಮಕ ಆದೇಶಗಳನ್ನು ಹೊರಡಿಸಿದ್ದರು. ಈ ಪೈಕಿ ಮುಸ್ಲಿಂ ಸಂಘಟನೆಯ ನಿಷೇಧದ ಆದೇಶವನ್ನು ಹಿಂಪಡೆಯುವ ಘೋಷಣೆಯನ್ನು ಬೈಡನ್ ಆಡಳಿತ ಮಾಡಿದೆ.ಇರಾಕ್, ಸಿರಿಯಾ ಸೇರಿದಂತೆ ಮುಸ್ಲಿಂ ಬಾಹುಳ್ಯವಿರುವ ದೇಶಗಳಿಂದ ವಲಸೆ ಬರುವವರಿಗೆ ಸರಣಿ ಆದೇಶಗಳ ಮೂಲಕ ಟ್ರಂಪ್ ನಿಷೇಧ ವಿಧಿಸಿದ್ದರು ಆದರೆ, ಇರಾಕ್ ನಿಂದ ಅಮೇರಿಕ ಸೇನೆ ತೊಲಗಬೇಕೆಂದು ಇರಾಕ್ ನಲ್ಲಿ ಪ್ರತಿಭಟನೆ ಕಾವು ಏರಿದಾಗ ಇರಾಕ್ ವಿರುದ್ಧದ ಆದೇಶವನ್ನು ಹಿಂಪಡೆದಿದ್ದರು.
ಜೋ ಬೈಡನ್ ಅವರು ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಟ್ರಂಪ್ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಮುಸ್ಲಿಂ ನಿಷೇಧ ಆದೇಶವನ್ನು ಹಿಂಪಡೆಯಲಿದ್ದಾರೆ ಎಂದು ಜೋ ಬೈಡನ್ ತಂಡ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ