ದುಬೈ:-ದಾರುಲ್ ಹಿಕ್ಮಾ ಎಜುಕೇಷನ್ ಸೆಂಟರ್ ಬೆಳ್ಳಾರೆ ಇದರ GCC ಸಮಿತಿಯ ವತಿಯಿಂದ ಪ್ರಪ್ರಥಮ ಬಾರಿಗೆ ಬೃಹತ್ “ಜಶ್ನೇ ಮೀಲಾದ್ 2020” ಆನ್ಲೈನ್ ಕಾನ್ಫರೆನ್ಸ್ ಕಾರ್ಯಕ್ರಮವು Zoom ಮುಖಾಂತರ ನಡೆಯಲಿದೆ.

ನವೆಂಬರ್ 13 ಶುಕ್ರವಾರ ನಡೆಯುವ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ದೀನೀ ಪ್ರೇಮಿಗಳ ಆವೇಶ, ಪ್ರಭಾಷಣ ಲೋಕದ ಮಿನುಗು ನಕ್ಷತ್ರ ಬಹು|ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಹುಬ್ಬುರ್ರಸೂಲ್ ಪ್ರಭಾಷಣ ನಡೆಸಲಿದ್ದಾರೆ.
ಕಾರ್ಯಕ್ರಮದ ಪ್ರಯುಕ್ತ ಮುತಅಲ್ಲಿಮರಿಗೆ ಆನ್ಲೈನ್ ಕನ್ನಡ ಭಾಷಣ ಸ್ಪರ್ಧೆಯನ್ನು ಅಯೋಜಿಸಲಾಗಿದೆ.
Zoom ಕಾರ್ಯಕ್ರಮದ LIVE
UAE TIME ;- 2:00 PM
KSA TIME :-1:00 PM
INDIA TIME :- 3:30 PM
ವರದಿ:-
ಮನ್ಸೂರ್ ಬೆಳ್ಳಾರೆ
ಮಾದ್ಯಮ ಕಾರ್ಯದರ್ಶಿ,ದಾರುಲ್ ಹಿಕ್ಮಾ GCC
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ